Home Uncategorizedಮಠದ ಶ್ರೀಗಳಿಗೆ ಬ್ಲ್ಯಾಕ್‌ಮೇಲ್ ತಂತ್ರ: ಸಿಸಿಬಿ ಬಲೆಯಲ್ಲಿ ಚಿಕ್ಕಮಗಳೂರಿನ ‘ಸ್ಪೂರ್ತಿ’!

ಮಠದ ಶ್ರೀಗಳಿಗೆ ಬ್ಲ್ಯಾಕ್‌ಮೇಲ್ ತಂತ್ರ: ಸಿಸಿಬಿ ಬಲೆಯಲ್ಲಿ ಚಿಕ್ಕಮಗಳೂರಿನ ‘ಸ್ಪೂರ್ತಿ’!

by Editor

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರನ್ನು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂದು ಗುರುತಿಸಲಾಗಿದೆ. ಈಕೆ ಈಗಾಗಲೇ ಶ್ರೀಗಳಿಂದ 4.5 ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದ್ದು, ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿದ್ದಳು. ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಸೆರೆಹಿಡಿದಿದ್ದು, ಈ ಜಾಲದಲ್ಲಿ ಇತರರ ಭಾಗಿಯಾಗುವಿಕೆ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

You may also like

Leave a Comment