Home ಶಿಕ್ಷಣಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರಿನಲ್ಲಿ ಹುತಾತ್ಮರ ದಿನಾಚರಣೆ: ಗಣ್ಯರಿಂದ ದಿಕ್ಸೂಚಿ ಭಾಷಣ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರಿನಲ್ಲಿ ಹುತಾತ್ಮರ ದಿನಾಚರಣೆ: ಗಣ್ಯರಿಂದ ದಿಕ್ಸೂಚಿ ಭಾಷಣ

by Editor

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿ ಸರಕಾರದ ಸುತ್ತೋಲೆಯಂತೆ ಹುತಾತ್ಮರ ದಿನವನ್ನು ಆಚರಿಸಲಾಯಿತು.ಶ್ರೀಮತಿ ರಶ್ಮಿ ಆರ್ ಗೌಡ ದಿಕ್ಸೂಚಿ ಭಾಷಣ ಮಾಡಿದರು.ಪ್ರತೀ ವರ್ಷ ಜನವರಿ 30 ರಂದು ಎಲ್ಲಾ ಸರಕಾರಿ ಕಚೇರಿಗಳಲ್ಲಿ,ಅದರಲ್ಲೂ ಮುಖ್ಯವಾಗಿ ಶಾಲೆಗಳಲ್ಲಿ , ಸ್ವಾತಂತ್ರ್ಯ ಕ್ಕಾಗಿ ಹೋರಾಡಿ ಹುತಾತ್ಮರಾದ ಮಹಾತ್ಮರ ಆತ್ಮಗಳಿಗೆ ಸದ್ಗತಿ ಸಿಗಲೆಂದು ಎರಡು ನಿಮಿಷಗಳ ಕಾಲ ಮೌನ ಪ್ರಾರ್ಥನೆಯೊಂದಿಗೆ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.ನಮ್ಮ ಶಾಲೆಯ ಎಲ್ಲಾ ಅಧ್ಯಾಪಕ ಮಿತ್ರರು ಶಾಲಾ ಮಕ್ಕಳು ಉಪಸ್ಥಿತರಿದ್ದರು.

You may also like

Leave a Comment