2.7K
ಬೆಂಗಳೂರು: ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಬಯಸುವ ಯುವಜನತೆಗೆ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು (IGCCD) ಸುವರ್ಣಾವಕಾಶವೊಂದನ್ನು ನೀಡಿದೆ. ಪರಿಶಿಷ್ಟ ಜಾತಿಯ (SC) ಅಭ್ಯರ್ಥಿಗಳಿಗಾಗಿ ವಿಶೇಷವಾಗಿ ‘ಸುಧಾರಿತ ಡ್ರೋನ್ ಪೈಲಟ್ ತರಬೇತಿ’ (Advanced Drone Pilot Training) ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
