ಬಿಗ್ ಬಾಸ್ ಕನ್ನಡ ಸೀಸನ್ 12ರ ಖ್ಯಾತಿಯ ರಕ್ಷಿತಾ ಅವರ ಸನ್ಮಾನ ಕಾರ್ಯಕ್ರಮವೊಂದರಲ್ಲಿ ತಮ್ಮ ಭಾಷಣ ಮುಗಿಸುತ್ತಿದ್ದಂತೆಯೇ ನೆರೆದಿದ್ದ ಜನರಲ್ಲಿ ಅರ್ಧದಷ್ಟು ಮಂದಿ ಸ್ಥಳದಿಂದ ನಿರ್ಗಮಿಸಿದ್ದಾರೆ. ಕಾರ್ಯಕ್ರಮದ ಯಶಸ್ಸಿನ ನಡುವೆಯೂ, ಭಾಷಣ ಮುಗಿಯುತ್ತಿದ್ದಂತೆ ಸಭೆಯಿಂದ ಅರ್ಧಕ್ಕರ್ದ ಜನ ಖಾಲಿಯಾದ ಈ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.