Home HISTORYಎಣ್ಮೂರುನಲ್ಲಿ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ

ಎಣ್ಮೂರುನಲ್ಲಿ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ

by anamika

ಎಣ್ಮೂರುನಲ್ಲಿ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ

ಎಣ್ಮೂರು: ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವಕ್ಕೆ ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮವು ಮಾರ್ಚ್ 25ರಂದು ಭಕ್ತಿಭಾವದಿಂದ ನೆರವೇರಿತು.

ಈ ಕಾರ್ಯಕ್ರಮವು ಅನುವಂಶಿಕ ಆಡಳಿತದಾರರಾದ ಕಟ್ಟ ಬೀಡು ರಾಮಕೃಷ್ಣ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದಿದ್ದು, ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು.

ನೇಮೋತ್ಸವದ ಅಂಗವಾಗಿ ನಡೆದ ಈ ಗೊನೆ ಮುಹೂರ್ತ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದರು. ಮುಂದಿನ ದಿನಗಳಲ್ಲಿ ನಡೆಯಲಿರುವ ನೇಮೋತ್ಸವಕ್ಕೆ ಗ್ರಾಮಸ್ಥರು ಹಾಗೂ ಭಕ್ತರಲ್ಲಿ ವಿಶೇಷ ಉತ್ಸಾಹ ಮನೆಮಾಡಿದೆ.

You may also like

Leave a Comment