Home Uncategorizedಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ನಾಗಮಂಡಲ: ಭಕ್ತರಿಗೆ ಆಹ್ವಾನ

ಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ನಾಗಮಂಡಲ: ಭಕ್ತರಿಗೆ ಆಹ್ವಾನ

by anamika

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಭಾನುವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ವಠಾರದಲ್ಲಿ ಭವ್ಯವಾದ ನಾಗಮಂಡಲ ಕಾರ್ಯಕ್ರಮ ನಡೆಯಲಿದೆ.

ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಮಸ್ತ ಹಿಂದೂ ಬಾಂಧವರನ್ನು ಆತ್ಮೀಯವಾಗಿ ಆಹ್ವಾನಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಟ್ರಸ್ಟ್ ವತಿಯಿಂದ ವಿನಂತಿಸಲಾಗಿದೆ.

ನಾಗಾರಾಧನೆಗೆ ವಿಶೇಷ ಮಹತ್ವವಿರುವ ಈ ನಾಗಮಂಡಲ ಕಾರ್ಯಕ್ರಮದಲ್ಲಿ ವಿವಿಧ ಪೂಜಾ ವಿಧಿಗಳು ನೆರವೇರಲಿದ್ದು, ಭಕ್ತರಿಗೆ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಅನುಭವವನ್ನು ನೀಡಲಿದೆ.

You may also like

Leave a Comment