Home Uncategorizedಕೊಡಿಮಾರು ಅಬೀರ ಶ್ರೀ ಉಳ್ಳಾಕುಲು ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಡಿಮಾರು ಅಬೀರ ಶ್ರೀ ಉಳ್ಳಾಕುಲು ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

by anamika

ಕೊಡಿಮಾರು ಅಬೀರ ಶ್ರೀ ಉಳ್ಳಾಕುಲು ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಡಬ ತಾಲೂಕು ಬೆಳಂದೂರು ಗ್ರಾಮದ ಕೊಡಿಮಾರು ಅಬೀರ ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ ದಿನಾಂಕ 20-04-2026ನೇ ಸೋಮವಾರ ಮತ್ತು 21-04-2026ನೇ ಮಂಗಳವಾರ ನಡೆಯಲಿದೆ.ಇದರ ಆಮಂತ್ರಣ ಪತ್ರಿಕೆಯನ್ನು ಕೊಡಿಮಾರು ದೈವಸ್ಥಾನದ ಆವರಣದಲ್ಲಿ ಬಿಡುಗಡೆ ಮಾಡಲಾಯಿತು

.ಈ ಸಂದರ್ಭದಲ್ಲಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉದಯ ರೈ ಮಾದೋಡಿ, ಕಾರ್ಯದರ್ಶಿ ಜಯಂತ ಅಬೀರ, ಕೋಶಾಧಿಕಾರಿ ಶೇಷಪ್ಪ ಕರೆಮನೆ, ಉಪಾಧ್ಯಕ್ಷರಾದ ವಸಂತ ಪೂಜಾರಿ ಅಬೀರ,ಚಂದಪ್ಪ ಗೌಡ ಹೊಸೊಕ್ಲು, ಲಿಂಗಪ್ಪ ಸಾರಕರೆ, ಬಾಬು ಮಾದೋಡಿ,ಜತೆ ಕಾರ್ಯದರ್ಶಿ ಶೇಖರ ಮೇಗಿನ ಮನೆ, ದೈವಗಳ ಸೇವಾ ಕರ್ತರಾದ ವಿಷ್ಣು ಗೌಡ ಅಬೀರ, ಸಮಿತಿಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಸಮಿತಿಯ ಸದಸ್ಯರುಗಳಾದ ಮೋಹಿತ್ ಕಾಯೆರ್ತಡಿ, ದೀಕ್ಷಿತ್ ಹೊಸೊಳಿಗೆ, ಪುಟ್ಟಣ್ಣ ಗೌಡ ಕಾಯೆರ್ತಡಿ, ಪುರುಷೋತ್ತಮ ಕೆಳಗಿನ ಮನೆ,ಪ್ರೀತಮ್ ಕಂಡೂರು ಮೊದಲಾದವರು ಉಪಸ್ಥಿತರಿದ್ದರು.

You may also like

Leave a Comment