Home HISTORYಸಾಂದೀಪನಿಯಲ್ಲಿ ಎಸ್.ಎಸ್.ಎಲ್.ಸಿ ಯ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ:

ಸಾಂದೀಪನಿಯಲ್ಲಿ ಎಸ್.ಎಸ್.ಎಲ್.ಸಿ ಯ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ:

by anamika
ಸಾಂದೀಪನಿಯಲ್ಲಿ ಎಸ್.ಎಸ್.ಎಲ್.ಸಿ ಯ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ:

 

2025-26 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ತನ್ಮಯಿ ಎಸ್ ಆರ್ 612 (97.92%)ರಘುನಾಥ ಬಿ.ಎಸ್ ಮತ್ತು ತಾರ ಬಿ ಸಿ ಶೆಟ್ಟಿಮಜಲು ಇವರ ಸುಪುತ್ರಿ ಹಾಗೂ ಯಜ್ಞ ಜೆ ಎಸ್ 612(97.92%) ಎಸ್ ಜಯರಾಮ ಗೌಡ ಮತ್ತು ಜಯಂತಿ ಜಿ ನರಿಮೊಗರು ಇವರು ಅತ್ಯಧಿಕ ಅಂಕಗಳನ್ನು ಪಡೆದಿದ್ದುವಿದ್ಯಾರ್ಥಿಗಳನ್ನು ಶಾಲಾ ಅಧ್ಯಕ್ಷರು ಗೌರವಿಸಿದರು.ನಂತರ ಮಾತನಾಡಿದ ಅಧ್ಯಕ್ಷರು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಕೋಶಾಧಿಕಾರಿ ಶ್ರೀ ಹರೀಶ್ ಪುತ್ತೂರಾಯರು, ಕಾರ್ಯದರ್ಶಿಗಳಾದ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ, ಜತೆ ಕಾರ್ಯದರ್ಶಿ ಶ್ರೀ ಸುಬ್ರಾಯ ಬಿ ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಶಾಲಾ ಮುಖ್ಯ ಗುರು ಪ್ರಸನ್ನ ಕೆಎಲ್ಲರನ್ನುಆದರದಿಂದಸ್ವಾಗತಿಸಿದರು.ಶಿಕ್ಷಕಿ ಪ್ರಮೀಳಾ ಜಿ ರವರು ಧನ್ಯವಾದ ಗೈದರು.ಕಾರ್ಯಕ್ರಮದಲ್ಲಿ ಪೋಷಕರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.

You may also like

Leave a Comment