Home Uncategorizedಶಾಲೆಗಳಲ್ಲಿ ದಾಖಲಾತಿ ಆರಂಭ: ಉಚಿತ ಸೌಲಭ್ಯಗಳೊಂದಿಗೆ ಶಿಕ್ಷಣಕ್ಕೆ ಬಾಗಿಲು ತೆರೆದ ಸರ್ಕಾರ

ಶಾಲೆಗಳಲ್ಲಿ ದಾಖಲಾತಿ ಆರಂಭ: ಉಚಿತ ಸೌಲಭ್ಯಗಳೊಂದಿಗೆ ಶಿಕ್ಷಣಕ್ಕೆ ಬಾಗಿಲು ತೆರೆದ ಸರ್ಕಾರ

by anamika

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಆರಂಭವಾಗಿದೆ. ಎಲ್ಲರಿಗೂ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್‌ ಅನ್ನು ಉಚಿತವಾಗಿ ವಿತರಿಸುತ್ತಿದೆ.

 

ಅಲ್ಲದೆ, ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಬಿಸಿಯೂಟ, ಹಾಲು, ಮೊಟ್ಟೆ ಅಥವಾ ಬಾಳೆಹಣ್ಣನ್ನು ವಿತರಿಸಲಾಗುತ್ತಿದೆ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕ್ರಾಂತಿಕಾರಿ ಎನಿಸುವ ಹಲವು ಕ್ರಮಗಳನ್ನು ಶಿಕ್ಷಣ ಇಲಾಖೆ ತೆಗೆದುಕೊಂಡಿದೆ. ತಡವೇಕೆ, ನಿಮ್ಮ ಮಕ್ಕಳನ್ನು ನಿಮ್ಮ ಹತ್ತಿರದ ಸರ್ಕಾರಿ ಶಾಲೆಗಳಿಗೇ ಸೇರಿಸಿ.

You may also like

Leave a Comment