Home Uncategorizedಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ವಿದ್ಯಾವಿಕಾಸ’ ಯೋಜನೆಯಡಿ ಉಚಿತ ಪಠ್ಯಪುಸ್ತಕ ವಿತರಣೆ

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ವಿದ್ಯಾವಿಕಾಸ’ ಯೋಜನೆಯಡಿ ಉಚಿತ ಪಠ್ಯಪುಸ್ತಕ ವಿತರಣೆ

by anamika

ರಾಜ್ಯ ಸರ್ಕಾರವು 2026-27 ನೇ ಶೈಕ್ಷಣಿಕ ಸಾಲಿನಿಂದ ʻವಿದ್ಯಾವಿಕಾಸʼ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಾಲೇಜುಗಳಲ್ಲಿಯೇ ಪಠ್ಯಪುಸ್ತಕ ವಿತರಿಸಲಿದೆ. ಸರ್ಕಾರಿ ಮತ್ತು ಅನುದಾನಿತ ಪಿಯು ಕಾಲೇಜುಗಳಲ್ಲಿ ಎಲ್ಲ ಸಂಯೋಜನೆಯ ಮತ್ತು ಎಲ್ಲ ವಿಷಯಗಳ ಪಠ್ಯಪುಸ್ತಕಗಳನ್ನು ಉಚಿತವಾಗಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಈ ಯೋಜನೆಯಿಂದಾಗಿ ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಉತ್ತಮ ರೀತಿಯಲ್ಲಿ ಸಹಾಯಕಾರಿಯಾಗಲಿದೆ.

You may also like

Leave a Comment