Home Uncategorizedಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು

ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು

by anamika

🚨 ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು

📍ಕಡಬ ತಾಲೂಕಿನ ಗುಂಡ್ಯ ಸಮೀಪದ ಹೊಳೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ.

ಮೃತರನ್ನು ಕುಟ್ರುಪಾಡಿಯ ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ. ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಕೊಚ್ಚಿಹೋಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯರು ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನೆ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

.

You may also like

Leave a Comment